Psalms · chapter 136 · verse 10
Psalm 136:10 in Kannada
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Aiguptada chochchalaadavugalannu hodedaatanannu kondaa diri; aatana karuneyu endendigoo ade.
Psalm 136:10 in English
- King James Version (KJV)
- To him that smote Egypt in their firstborn: for his mercy [endureth] for ever:
- World English Bible (WEB)
- to him who struck down the Egyptian firstborn, for his loving kindness endures forever;
- American Standard Version (ASV)
- To him that smote Egypt in their first-born; For his lovingkindness [endureth] for ever;
- Bible in Basic English (BBE)
- To him who put to death the first-fruits of Egypt: for his mercy is unchanging for ever:
- Darby Translation (DBY)
- To him that smote Egypt in their firstborn, for his loving-kindness [endureth] for ever,
- Webster's Bible (WBS)
- To him that smote Egypt in their first-born: for his mercy [endureth] for ever:
- Young's Literal Translation (YLT)
- To Him smiting Egypt in their first-born, For to the age [is] His kindness.
Read in context
- 8ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 9ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 11ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Exodus 12:29 ವಿಮೋಚನಕಾಂಡ 12:29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- Psalm 135:8 ಕೀರ್ತನೆಗಳು 135:8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- Exodus 11:5–6 ವಿಮೋಚನಕಾಂಡ 11:5–6ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು. ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.