Psalms · chapter 136 · verse 11
Psalm 136:11 in Kannada
ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
Israayelanannu avara madhyadallinda horage baramaadidaatanannu kondaadiri; aatana karu neyu endendigoo ade.
Psalm 136:11 in English
- King James Version (KJV)
- And brought out Israel from among them: for his mercy [endureth] for ever:
- World English Bible (WEB)
- and brought out Israel from among them, for his loving kindness endures forever;
- American Standard Version (ASV)
- And brought out Israel from among them; For his lovingkindness [endureth] for ever;
- Bible in Basic English (BBE)
- And took out Israel from among them: for his mercy is unchanging for ever:
- Darby Translation (DBY)
- And brought out Israel from among them, for his loving-kindness [endureth] for ever,
- Webster's Bible (WBS)
- And brought out Israel from among them: for his mercy [endureth] for ever:
- Young's Literal Translation (YLT)
- And bringing forth Israel from their midst, For to the age [is] His kindness.
Read in context
- 9ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 11ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- 13ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- 1 Samuel 12:6–8 1 ಸಮುವೇಲನು 12:6–8ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ. ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ. ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Exodus 13:17 ವಿಮೋಚನಕಾಂಡ 13:17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
- Psalm 78:52 ಕೀರ್ತನೆಗಳು 78:52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.