Psalms · chapter 136 · verse 12
Psalm 136:12 in Kannada
ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
Balavaada kaiyim daloo chaachida tolinindaloo avarannu horage tandanu; aatana karuneyu endendigoo ade.
Psalm 136:12 in English
- King James Version (KJV)
- With a strong hand, and with a stretched out arm: for his mercy [endureth] for ever.
- World English Bible (WEB)
- with a strong hand, and with an outstretched arm, for his loving kindness endures forever;
- American Standard Version (ASV)
- With a strong hand, and with an outstretched arm; For his lovingkindness [endureth] for ever:
- Bible in Basic English (BBE)
- With a strong hand and an outstretched arm: for his mercy is unchanging for ever.
- Darby Translation (DBY)
- With a powerful hand and with a stretched-out arm, for his loving-kindness [endureth] for ever;
- Webster's Bible (WBS)
- With a strong hand, and with an out-stretched arm: for his mercy [endureth] for ever.
- Young's Literal Translation (YLT)
- By a strong hand, and a stretched-out-arm, For to the age [is] His kindness.
Read in context
- 10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 11ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- 13ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 14ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Jeremiah 32:21 ಯೆರೆಮೀಯ 32:21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Deuteronomy 11:2–4 ಧರ್ಮೋಪದೇಶಕಾಂಡ 11:2–4ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.