Psalms · chapter 136 · verse 13
Psalm 136:13 in Kannada
ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kempu samudravannu vibhaagisidaatanannu kondaa diri; aatana karuneyu endendigoo ade.
Psalm 136:13 in English
- King James Version (KJV)
- To him which divided the Red sea into parts: for his mercy [endureth] for ever:
- World English Bible (WEB)
- to him who divided the Red Sea apart, for his loving kindness endures forever;
- American Standard Version (ASV)
- To him that divided the Red Sea in sunder; For his lovingkindness [endureth] for ever;
- Bible in Basic English (BBE)
- To him who made a way through the Red Sea: for his mercy is unchanging for ever:
- Darby Translation (DBY)
- To him that divided the Red sea into parts, for his loving-kindness [endureth] for ever,
- Webster's Bible (WBS)
- To him who divided the Red sea into parts: for his mercy [endureth] for ever.
- Young's Literal Translation (YLT)
- To Him cutting the sea of Suph into parts, For to the age [is] His kindness,
Read in context
- 11ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- 13ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 14ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 78:13 ಕೀರ್ತನೆಗಳು 78:13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Psalm 106:9–11 ಕೀರ್ತನೆಗಳು 106:9–11ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು. ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
- Exodus 14:29 ವಿಮೋಚನಕಾಂಡ 14:29ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Isaiah 63:12–13 ಯೆಶಾಯ 63:12–13ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Psalm 74:13 ಕೀರ್ತನೆಗಳು 74:13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- Psalm 66:5–6 ಕೀರ್ತನೆಗಳು 66:5–6ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ. ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.