Psalms · chapter 136 · verse 15
Psalm 136:15 in Kannada
ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Pharohanannoo avana sainyavannoo kempu samu dradalli kedavidaatanannu kondaadiri; aatana karuneyu endendigoo ade.
Psalm 136:15 in English
- King James Version (KJV)
- But overthrew Pharaoh and his host in the Red sea: for his mercy [endureth] for ever.
- World English Bible (WEB)
- but overthrew Pharaoh and his army in the Red Sea, for his loving kindness endures forever;
- American Standard Version (ASV)
- But overthrew Pharaoh and his host in the Red Sea; For his lovingkindness [endureth] for ever:
- Bible in Basic English (BBE)
- By him Pharaoh and his army were overturned in the Red Sea: for his mercy is unchanging for ever.
- Darby Translation (DBY)
- And overturned Pharaoh and his host in the Red sea, for his loving-kindness [endureth] for ever;
- Webster's Bible (WBS)
- But overthrew Pharaoh and his army in the Red sea: for his mercy [endureth] for ever.
- Young's Literal Translation (YLT)
- And shook out Pharaoh and his force in the sea of Suph, For to the age [is] His kindness.
Read in context
- 13ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 14ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 16ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 17ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 78:53 ಕೀರ್ತನೆಗಳು 78:53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Nehemiah 9:10–11 ನೆಹೆಮೀಯ 9:10–11ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Psalm 135:9 ಕೀರ್ತನೆಗಳು 135:9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
- Exodus 14:27–28 ವಿಮೋಚನಕಾಂಡ 14:27–28ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Psalm 79:6–9 ಕೀರ್ತನೆಗಳು 79:6–9ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು. ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ. ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Psalm 65:5 ಕೀರ್ತನೆಗಳು 65:5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- Luke 1:71–74 ಲೂಕನು 1:71–74ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Exodus 15:4–5 ವಿಮೋಚನಕಾಂಡ 15:4–5ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Exodus 15:10–13 ವಿಮೋಚನಕಾಂಡ 15:10–13ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.