Psalms · chapter 136 · verse 16
Psalm 136:16 in Kannada
ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Tanna janarannu aranyadalli nadesidaatanannu kondaadiri; aatana karuneyu endendigoo ade.
Psalm 136:16 in English
- King James Version (KJV)
- To him which led his people through the wilderness: for his mercy [endureth] for ever.
- World English Bible (WEB)
- to him who led his people through the wilderness, for his loving kindness endures forever;
- American Standard Version (ASV)
- To him that led his people through the wilderness; For his lovingkindness [endureth] for ever:
- Bible in Basic English (BBE)
- To him who took his people through the waste land: for his mercy is unchanging for ever.
- Darby Translation (DBY)
- To him that led his people through the wilderness, for his loving-kindness [endureth] for ever;
- Webster's Bible (WBS)
- To him who led his people through the wilderness: for his mercy [endureth] for ever.
- Young's Literal Translation (YLT)
- To Him leading His people in a wilderness, For to the age [is] His kindness.
Read in context
- 14ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 16ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 17ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 18ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Exodus 13:18 ವಿಮೋಚನಕಾಂಡ 13:18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Exodus 15:22 ವಿಮೋಚನಕಾಂಡ 15:22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Isaiah 63:11–14 ಯೆಶಾಯ 63:11–14ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Numbers 9:17–22 ಅರಣ್ಯಕಾಂಡ 9:17–22ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.