Psalms · chapter 136 · verse 24
Psalm 136:24 in Kannada
ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Namma vairigalinda nammannu bidi sidaatanannu kondaadiri; aatana karuneyu endendigoo ade.
Psalm 136:24 in English
- King James Version (KJV)
- And hath redeemed us from our enemies: for his mercy [endureth] for ever.
- World English Bible (WEB)
- and has delivered us from our adversaries, for his loving kindness endures forever;
- American Standard Version (ASV)
- And hath delivered us from our adversaries; For his lovingkindness [endureth] for ever:
- Bible in Basic English (BBE)
- And has taken us out of the hands of our haters: for his mercy is unchanging for ever.
- Darby Translation (DBY)
- And hath delivered us from our oppressors, for his loving-kindness [endureth] for ever:
- Webster's Bible (WBS)
- And hath redeemed us from our enemies: for his mercy [endureth] for ever.
- Young's Literal Translation (YLT)
- And He delivereth us from our adversaries, For to the age [is] His kindness.
Read in context
- 22ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- 23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
- 24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 26ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Exodus 15:13 ವಿಮೋಚನಕಾಂಡ 15:13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Luke 1:68–74 ಲೂಕನು 1:68–74ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Proverbs 23:10–11 ಜ್ಞಾನೋಕ್ತಿಗಳು 23:10–11ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು; ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.