Psalms · chapter 136 · verse 26
Psalm 136:26 in Kannada
ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Paralokada devarannu kondaadiri; aatana karuneyu endendigoo ade.
Psalm 136:26 in English
- King James Version (KJV)
- O give thanks unto the God of heaven: for his mercy [endureth] for ever.
- World English Bible (WEB)
- Oh give thanks to the God of heaven, for his loving kindness endures forever.
- American Standard Version (ASV)
- Oh give thanks unto the God of heaven; For his lovingkindness [endureth] for ever.
- Bible in Basic English (BBE)
- O give praise to the God of heaven: for his mercy is unchanging for ever.
- Darby Translation (DBY)
- Give ye thanks unto the God of the heavens; for his loving-kindness [endureth] for ever.
- Webster's Bible (WBS)
- O give thanks to the God of heaven: for his mercy [endureth] for ever.
- Young's Literal Translation (YLT)
- Give ye thanks to the God of the heavens, For to the age [is] His kindness!
Read in context
- 24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 26ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 136:1–3 ಕೀರ್ತನೆಗಳು 136:1–3ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Jonah 1:9 ಯೋನ 1:9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- Nehemiah 1:4 ನೆಹೆಮೀಯ 1:4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Psalm 123:1 ಕೀರ್ತನೆಗಳು 123:1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.