Psalms · chapter 136 · verse 3
Psalm 136:3 in Kannada
ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kartara kartanannu kondaadiri; aatana karuneyu endendigoo ade.
Psalm 136:3 in English
- King James Version (KJV)
- O give thanks to the Lord of lords: for his mercy [endureth] for ever.
- World English Bible (WEB)
- Give thanks to the Lord of lords, for his loving kindness endures forever;
- American Standard Version (ASV)
- Oh give thanks unto the Lord of lords; For his lovingkindness [endureth] for ever:
- Bible in Basic English (BBE)
- O give praise to the Lord of lords: for his mercy is unchanging for ever.
- Darby Translation (DBY)
- Give thanks unto the Lord of lords, for his loving-kindness [endureth] for ever.
- Webster's Bible (WBS)
- O give thanks to the LORD of lords: for his mercy [endureth] for ever.
- Young's Literal Translation (YLT)
- Give ye thanks to the Lord of lords, For to the age [is] His kindness.
Read in context
- 1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
- 2ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 3ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 4ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.