Psalms · chapter 136 · verse 5
Psalm 136:5 in Kannada
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Aakaasha vannu jnyaanadinda untumaadidaatanannu kondaa diri; aatana karuneyu endendigoo ade.
Psalm 136:5 in English
- King James Version (KJV)
- To him that by wisdom made the heavens: for his mercy [endureth] for ever.
- World English Bible (WEB)
- to him who by understanding made the heavens, for his loving kindness endures forever;
- American Standard Version (ASV)
- To him that by understanding made the heavens; For his lovingkindness [endureth] for ever:
- Bible in Basic English (BBE)
- To him who by wisdom made the heavens: for his mercy is unchanging for ever.
- Darby Translation (DBY)
- To him that by understanding made the heavens, for his loving-kindness [endureth] for ever;
- Webster's Bible (WBS)
- To him that by wisdom made the heavens: for his mercy [endureth] for ever.
- Young's Literal Translation (YLT)
- To Him making the heavens by understanding, For to the age [is] His kindness.
Read in context
- 3ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 4ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 7ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Jeremiah 51:15 ಯೆರೆಮೀಯ 51:15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- Proverbs 8:22–29 ಜ್ಞಾನೋಕ್ತಿಗಳು 8:22–29ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Proverbs 3:19–20 ಜ್ಞಾನೋಕ್ತಿಗಳು 3:19–20ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು. ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;