Psalms · chapter 136 · verse 6
Psalm 136:6 in Kannada
ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Bhoomiyannu neerina mele haasidaatanannu kondaadiri; aatana karuneyu endendigoo ade.
Psalm 136:6 in English
- King James Version (KJV)
- To him that stretched out the earth above the waters: for his mercy [endureth] for ever.
- World English Bible (WEB)
- to him who spread out the earth above the waters, for his loving kindness endures forever;
- American Standard Version (ASV)
- To him that spread forth the earth above the waters; For his lovingkindness [endureth] for ever:
- Bible in Basic English (BBE)
- To him by whom the earth was stretched out over the waters: for his mercy is unchanging for ever.
- Darby Translation (DBY)
- To him that stretched out the earth above the waters, for his loving-kindness [endureth] for ever;
- Webster's Bible (WBS)
- To him that stretched out the earth above the waters: for his mercy [endureth] for ever.
- Young's Literal Translation (YLT)
- To Him spreading the earth over the waters, For to the age [is] His kindness.
Read in context
- 4ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 7ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 8ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 24:2 ಕೀರ್ತನೆಗಳು 24:2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Genesis 1:9 ಆದಿಕಾಂಡ 1:9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Job 26:7 ಯೋಬನು 26:7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Psalm 104:2–3 ಕೀರ್ತನೆಗಳು 104:2–3ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- 2 Peter 3:5–7 2 ಪೇತ್ರನು 3:5–7ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Job 37:18 ಯೋಬನು 37:18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?