Psalms · chapter 136 · verse 8
Psalm 136:8 in Kannada
ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Hagalannu aaluvadakke sooryanannu untu maadidaatanannu kondaadiri; aatana karuneyu endendigoo ade.
Psalm 136:8 in English
- King James Version (KJV)
- The sun to rule by day: for his mercy [endureth] for ever:
- World English Bible (WEB)
- the sun to rule by day, for his loving kindness endures forever;
- American Standard Version (ASV)
- The sun to rule by day; For his lovingkindness [endureth] for ever;
- Bible in Basic English (BBE)
- The sun to have rule by day: for his mercy is unchanging for ever.
- Darby Translation (DBY)
- The sun for rule over the day, for his loving-kindness [endureth] for ever,
- Webster's Bible (WBS)
- The sun to rule by day: for his mercy [endureth] for ever:
- Young's Literal Translation (YLT)
- The sun to rule by day, For to the age [is] His kindness.
Read in context
- 6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 7ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 8ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 9ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Psalm 148:3 ಕೀರ್ತನೆಗಳು 148:3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- Jeremiah 31:35 ಯೆರೆಮೀಯ 31:35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Genesis 1:16 ಆದಿಕಾಂಡ 1:16ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.