Psalms · chapter 137 · verse 2
Psalm 137:2 in Kannada
ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
Adara naduve iruva neeravanji maragala mele namma kinnarigalannu toogahaakidevu.
Psalm 137:2 in English
- King James Version (KJV)
- We hanged our harps upon the willows in the midst thereof.
- World English Bible (WEB)
- On the willows in that land, we hung up our harps.
- American Standard Version (ASV)
- Upon the willows in the midst thereof We hanged up our harps.
- Bible in Basic English (BBE)
- Hanging our instruments of music on the trees by the waterside.
- Darby Translation (DBY)
- We hanged our harps upon the willows in the midst thereof.
- Webster's Bible (WBS)
- We hung our harps upon the willows in the midst of it.
- Young's Literal Translation (YLT)
- On willows in its midst we hung our harps.
Read in context
- 1ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
- 2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- 3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
- 4ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
Cross references
- Ezekiel 26:13 ಯೆಹೆಜ್ಕೇಲನು 26:13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- Isaiah 24:8 ಯೆಶಾಯ 24:8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
- Revelation 18:22 ಪ್ರಕಟನೆ 18:22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- Psalm 81:2 ಕೀರ್ತನೆಗಳು 81:2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.