Psalms · chapter 137 · verse 4
Psalm 137:4 in Kannada
ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
Anyadeshadalli naavu kartana haadannu haadu vadu hege?
Psalm 137:4 in English
- King James Version (KJV)
- How shall we sing the LORD’s song in a strange land?
- World English Bible (WEB)
- How can we sing the LORD’s song in a foreign land?
- American Standard Version (ASV)
- How shall we sing Jehovah’s song In a foreign land?
- Bible in Basic English (BBE)
- How may we give the Lord's song in a strange land?
- Darby Translation (DBY)
- How should we sing a song of Jehovah's upon a foreign soil?
- Webster's Bible (WBS)
- How shall we sing the LORD'S song in a foreign land?
- Young's Literal Translation (YLT)
- How do we sing the song of Jehovah, On the land of a stranger?
Read in context
- 2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- 3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
- 4ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- 5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
- 6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
Cross references
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Amos 8:3 ಆಮೋಸ 8:3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
- Hosea 9:4 ಹೋಶೇಯ 9:4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- Lamentations 5:14–15 ಪ್ರಲಾಪಗಳು 5:14–15ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು. ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;