Psalms · chapter 137 · verse 9
Psalm 137:9 in Kannada
ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
Ninna chikka koosugalannu hididu bandegala mele appalisi biduvavanu dhanyanu.
Psalm 137:9 in English
- King James Version (KJV)
- Happy [shall he be], that taketh and dasheth thy little ones against the stones.
- World English Bible (WEB)
- Happy shall he be, who takes and dashes your little ones against the rock.
- American Standard Version (ASV)
- Happy shall he be, that taketh and dasheth thy little ones Against the rock.
- Bible in Basic English (BBE)
- Happy is the man who takes your little ones, crushing them against the rocks.
- Darby Translation (DBY)
- Happy he that taketh and dasheth thy little ones against the rock.
- Webster's Bible (WBS)
- Happy [shall he be] , that taketh and dasheth thy little ones against the stones.
- Young's Literal Translation (YLT)
- O the happiness of him who doth seize, And hath dashed thy sucklings on the rock!
Read in context
- 7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- 8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- 9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
Cross references
- Isaiah 13:16 ಯೆಶಾಯ 13:16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Nahum 3:10 ನಹೂಮ 3:10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- Hosea 10:14 ಹೋಶೇಯ 10:14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- 2 Kings 8:12 2 ಅರಸುಗಳು 8:12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.