Psalms · chapter 138 · verse 1
Psalm 138:1 in Kannada
ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
Nanna poorna hrudayadinda ninnannu kondaaduvenu; devarugala munde ninnannu keertisuvenu.
Psalm 138:1 in English
- King James Version (KJV)
- [A Psalm] of David. I will praise thee with my whole heart: before the gods will I sing praise unto thee.
- World English Bible (WEB)
- By David. I will give you thanks with my whole heart. Before the gods, I will sing praises to you.
- American Standard Version (ASV)
- [A Psalm] of David. I will give thee thanks with my whole heart: Before the gods will I sing praises unto thee.
- Bible in Basic English (BBE)
- Of David. I will give you praise with all my heart: I will make melody to you before the gods.
- Darby Translation (DBY)
- [A Psalm] of David. I will give thee thanks with my whole heart; before the gods will I sing psalms of thee.
- Webster's Bible (WBS)
- [A Psalm] of David. I will praise thee with my whole heart: before the gods will I sing praise to thee.
- Young's Literal Translation (YLT)
- By David. I confess Thee, with all my heart, Before the gods I do praise Thee.
Read in context
- 1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
- 2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- 3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
Cross references
- Psalm 111:1 ಕೀರ್ತನೆಗಳು 111:1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- Psalm 95:3 ಕೀರ್ತನೆಗಳು 95:3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- 1 Corinthians 14:15 1 ಕೊರಿಂಥದವರಿಗೆ 14:15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- Psalm 86:12–13 ಕೀರ್ತನೆಗಳು 86:12–13ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- Psalm 96:4 ಕೀರ್ತನೆಗಳು 96:4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- John 10:34–36 ಯೋಹಾನನು 10:34–36ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Psalm 82:6 ಕೀರ್ತನೆಗಳು 82:6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- Psalm 9:1 ಕೀರ್ತನೆಗಳು 9:1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
- Psalm 82:1 ಕೀರ್ತನೆಗಳು 82:1ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.