Psalms · chapter 138 · verse 4
Psalm 138:4 in Kannada
ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
O kartane, ninna baayiya maatugalannu keluvaaga bhoomiya arasarellaroo ninnannu kondaaduvaru.
Psalm 138:4 in English
- King James Version (KJV)
- All the kings of the earth shall praise thee, O LORD, when they hear the words of thy mouth.
- World English Bible (WEB)
- All the kings of the earth will give you thanks, LORD, for they have heard the words of your mouth.
- American Standard Version (ASV)
- All the kings of the earth shall give thee thanks, O Jehovah, For they have heard the words of thy mouth.
- Bible in Basic English (BBE)
- All the kings of the earth will give you praise, O Lord, when the words of your mouth come to their ears.
- Darby Translation (DBY)
- All the kings of the earth shall celebrate thee, Jehovah, when they have heard the words of thy mouth;
- Webster's Bible (WBS)
- All the kings of the earth shall praise thee, O LORD, when they hear the words of thy mouth.
- Young's Literal Translation (YLT)
- O Jehovah, all kings of earth confess Thee, When they have heard the sayings of Thy mouth.
Read in context
- 2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- 3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
- 4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
- 5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- 6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
Cross references
- Psalm 102:15 ಕೀರ್ತನೆಗಳು 102:15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- Isaiah 60:3–5 ಯೆಶಾಯ 60:3–5ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Isaiah 60:16 ಯೆಶಾಯ 60:16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Psalm 102:22 ಕೀರ್ತನೆಗಳು 102:22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
- Psalm 51:13 ಕೀರ್ತನೆಗಳು 51:13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
- Psalm 69:30–32 ಕೀರ್ತನೆಗಳು 69:30–32ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು. ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು. ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.