Psalms · chapter 138 · verse 5
Psalm 138:5 in Kannada
ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
Haudu, avaru kartana maargagalalli kartana ghanavu doddadendu haaduvaru.
Psalm 138:5 in English
- King James Version (KJV)
- Yea, they shall sing in the ways of the LORD: for great [is] the glory of the LORD.
- World English Bible (WEB)
- Yes, they will sing of the ways of the LORD, for the LORD’s glory is great!
- American Standard Version (ASV)
- Yea, they shall sing of the ways of Jehovah; For great is the glory of Jehovah.
- Bible in Basic English (BBE)
- They will make songs about the ways of the Lord; for great is the glory of the Lord.
- Darby Translation (DBY)
- And they shall sing in the ways of Jehovah, for great is the glory of Jehovah.
- Webster's Bible (WBS)
- Yes, they shall sing in the ways of the LORD: for great [is] the glory of the LORD.
- Young's Literal Translation (YLT)
- And they sing in the ways of Jehovah, For great [is] the honour of Jehovah.
Read in context
- 3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
- 4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
- 5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- 6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- 7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
Cross references
- Psalm 21:5 ಕೀರ್ತನೆಗಳು 21:5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Exodus 33:18–19 ವಿಮೋಚನಕಾಂಡ 33:18–19ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- Isaiah 6:1–3 ಯೆಶಾಯ 6:1–3ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.