Psalms · chapter 138 · verse 8
Psalm 138:8 in Kannada
ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
Kartanu nanagi ruvadannu siddige taruttaane; kartane, ninna krupeyu endendigoo ade; ninna svanta kaikelasagalannu toredubidabeda.
Psalm 138:8 in English
- King James Version (KJV)
- The LORD will perfect [that which] concerneth me: thy mercy, O LORD, [endureth] for ever: forsake not the works of thine own hands.
- World English Bible (WEB)
- The LORD will fulfill that which concerns me. Your loving kindness, LORD, endures forever. Don’t forsake the works of your own hands.
- American Standard Version (ASV)
- Jehovah will perfect that which concerneth me: Thy lovingkindness, O Jehovah, [endureth] for ever; Forsake not the works of thine own hands.
- Bible in Basic English (BBE)
- The Lord will make all things complete for me: O Lord, your mercy is eternal; do not give up the works of your hands.
- Darby Translation (DBY)
- Jehovah will perfect what concerneth me: thy loving-kindness, O Jehovah, [endureth] for ever; forsake not the works of thine own hands.
- Webster's Bible (WBS)
- The LORD will perfect [that which] concerneth me: thy mercy, O LORD, [endureth] for ever: forsake not the works thy own hands.
- Young's Literal Translation (YLT)
- Jehovah doth perfect for me, O Jehovah, Thy kindness [is] to the age, The works of Thy hands let not fall!
Read in context
- 6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- 7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- 8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
Cross references
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- Psalm 57:2 ಕೀರ್ತನೆಗಳು 57:2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- 1 Thessalonians 5:24 1 ಥೆಸಲೊನೀಕದವರಿಗೆ 5:24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- Isaiah 26:12 ಯೆಶಾಯ 26:12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
- Psalm 136:1 ಕೀರ್ತನೆಗಳು 136:1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Psalm 71:17–18 ಕೀರ್ತನೆಗಳು 71:17–18ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Isaiah 43:21 ಯೆಶಾಯ 43:21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Psalm 71:6–9 ಕೀರ್ತನೆಗಳು 71:6–9ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು. ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ. ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ. ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.