Psalms · chapter 139 · verse 10
Psalm 139:10 in Kannada
ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
Alliyoo ninna kai nannannu nadisi ninna balagai nannannu hidiyuvadu.
Psalm 139:10 in English
- King James Version (KJV)
- Even there shall thy hand lead me, and thy right hand shall hold me.
- World English Bible (WEB)
- even there your hand will lead me, and your right hand will hold me.
- American Standard Version (ASV)
- Even there shall thy hand lead me, And thy right hand shall hold me.
- Bible in Basic English (BBE)
- Even there will I be guided by your hand, and your right hand will keep me.
- Darby Translation (DBY)
- Even there shall thy hand lead me, and thy right hand shall hold me.
- Webster's Bible (WBS)
- Even there shall thy hand lead me, and thy right hand shall hold me.
- Young's Literal Translation (YLT)
- Also there Thy hand doth lead me, And Thy right hand doth hold me.
Read in context
- 8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
- 9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
- 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- 11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- 12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
Cross references
- Psalm 23:3 ಕೀರ್ತನೆಗಳು 23:3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
- Isaiah 41:13 ಯೆಶಾಯ 41:13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Psalm 143:9–10 ಕೀರ್ತನೆಗಳು 143:9–10ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.