Psalms · chapter 139 · verse 11
Psalm 139:11 in Kannada
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
Nishchayavaagi kattaleyu nannannu kavidu kolluvadendu naanu helidare raatriyu nanna suttaloo belakaagiruvadu.
Psalm 139:11 in English
- King James Version (KJV)
- If I say, Surely the darkness shall cover me; even the night shall be light about me.
- World English Bible (WEB)
- If I say, “Surely the darkness will overwhelm me. The light around me will be night,”
- American Standard Version (ASV)
- If I say, Surely the darkness shall overwhelm me, And the light about me shall be night;
- Bible in Basic English (BBE)
- If I say, Only let me be covered by the dark, and the light about me be night;
- Darby Translation (DBY)
- And if I say, Surely darkness shall cover me, and the light about me be night;
- Webster's Bible (WBS)
- If I say, Surely the darkness shall cover me; even the night shall be light about me.
- Young's Literal Translation (YLT)
- And I say, 'Surely darkness bruiseth me, Then night [is] light to me.
Read in context
- 9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
- 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- 11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- 12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- 13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
Cross references
- Job 12:22 ಯೋಬನು 12:22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Psalm 94:7 ಕೀರ್ತನೆಗಳು 94:7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- Job 22:12–14 ಯೋಬನು 22:12–14ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- Psalm 10:11–13 ಕೀರ್ತನೆಗಳು 10:11–13ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!