Psalms · chapter 139 · verse 12
Psalm 139:12 in Kannada
ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
Kartane, kattaleyu ninage kaanadante muchchuvadilla; raatriyu hagalina haage belaguvadu; kattaloo belakoo ninage onde aagive.
Psalm 139:12 in English
- King James Version (KJV)
- Yea, the darkness hideth not from thee; but the night shineth as the day: the darkness and the light [are] both alike [to thee].
- World English Bible (WEB)
- even the darkness doesn’t hide from you, but the night shines as the day. The darkness is like light to you.
- American Standard Version (ASV)
- Even the darkness hideth not from thee, But the night shineth as the day: The darkness and the light are both alike [to thee].
- Bible in Basic English (BBE)
- Even the dark is not dark to you; the night is as bright as the day: for dark and light are the same to you.
- Darby Translation (DBY)
- Even darkness hideth not from thee, and the night shineth as the day: the darkness is as the light.
- Webster's Bible (WBS)
- Yes, the darkness hideth not from thee; but the night shineth as the day: the darkness and the light [are] both alike [to thee] .
- Young's Literal Translation (YLT)
- Also darkness hideth not from Thee, And night as day shineth, as [is] darkness so [is] light.
Read in context
- 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- 11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- 12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- 13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
- 14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
Cross references
- Daniel 2:22 ದಾನಿಯೇಲನು 2:22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- Job 34:22 ಯೋಬನು 34:22ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Exodus 20:21 ವಿಮೋಚನಕಾಂಡ 20:21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Job 26:6 ಯೋಬನು 26:6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- Exodus 14:20 ವಿಮೋಚನಕಾಂಡ 14:20ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.