Psalms · chapter 139 · verse 13
Psalm 139:13 in Kannada
ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
Neenu nanna antarindriyagalannu roopisiddee; nanna taayiya garbhadalli neenu nannannu muchchiddee.
Psalm 139:13 in English
- King James Version (KJV)
- For thou hast possessed my reins: thou hast covered me in my mother’s womb.
- World English Bible (WEB)
- For you formed my inmost being. You knit me together in my mother’s womb.
- American Standard Version (ASV)
- For thou didst form my inward parts: Thou didst cover me in my mother’s womb.
- Bible in Basic English (BBE)
- My flesh was made by you, and my parts joined together in my mother's body.
- Darby Translation (DBY)
- For thou hast possessed my reins; thou didst cover me in my mother's womb.
- Webster's Bible (WBS)
- For thou hast possessed my reins: thou hast covered me in my mother's womb.
- Young's Literal Translation (YLT)
- For Thou — Thou hast possessed my reins, Thou dost cover me in my mother's belly.
Read in context
- 11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- 12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- 13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
- 14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
- 15ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
Cross references
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Job 31:15 ಯೋಬನು 31:15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- Job 10:9–12 ಯೋಬನು 10:9–12ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ? ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ? ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ. ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
- Psalm 22:9–10 ಕೀರ್ತನೆಗಳು 22:9–10ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- Psalm 71:6 ಕೀರ್ತನೆಗಳು 71:6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- Isaiah 46:3 ಯೆಶಾಯ 46:3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--