Skip to content
ThuthiThuthiThuthi
Psalms · chapter 139 · verse 14

Psalm 139:14 in Kannada

ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;

Naanu bhayabharitanaagiyoo adbhuta vaagiyoo maadalpattaddarinda ninnannu kondaa duttene; ninna kelasagalu adbhutagalaagive endu nanna manassige chennaagi tilidide;

Psalm 139:14 in English

King James Version (KJV)
I will praise thee; for I am fearfully [and] wonderfully made: marvellous [are] thy works; and [that] my soul knoweth right well.
World English Bible (WEB)
I will give thanks to you, for I am fearfully and wonderfully made. Your works are wonderful. My soul knows that very well.
American Standard Version (ASV)
I will give thanks unto thee; for I am fearfully and wonderfully made: Wonderful are thy works; And that my soul knoweth right well.
Bible in Basic English (BBE)
I will give you praise, for I am strangely and delicately formed; your works are great wonders, and of this my soul is fully conscious.
Darby Translation (DBY)
I will praise thee, for I am fearfully, wonderfully made. Marvellous are thy works; and [that] my soul knoweth right well.
Webster's Bible (WBS)
I will praise thee: for I am fearfully [and] wonderfully made: wonderful [are] thy works; and [that] my soul well knoweth.
Young's Literal Translation (YLT)
I confess Thee, because that [with] wonders I have been distinguished. Wonderful [are] Thy works, And my soul is knowing [it] well.

Read in context

  1. 12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
  2. 13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
  3. 14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
  4. 15ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
  5. 16ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
Read all of Psalm 139

Cross references

Original words (Hebrew)

Psalm 139:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.