Psalms · chapter 139 · verse 15
Psalm 139:15 in Kannada
ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
Naanu mare yalli maadalpattaagaloo bhoomiya adho bhaagagalalli vichitravaagi maadalpattaagaloo nanna astitvavu ninage mareyaagiralilla.
Psalm 139:15 in English
- King James Version (KJV)
- My substance was not hid from thee, when I was made in secret, [and] curiously wrought in the lowest parts of the earth.
- World English Bible (WEB)
- My frame wasn’t hidden from you, when I was made in secret, woven together in the depths of the earth.
- American Standard Version (ASV)
- My frame was not hidden from thee, When I was made in secret, [And] curiously wrought in the lowest parts of the earth.
- Bible in Basic English (BBE)
- My frame was not unseen by you when I was made secretly, and strangely formed in the lowest parts of the earth.
- Darby Translation (DBY)
- My bones were not hidden from thee when I was made in secret, curiously wrought in the lower parts of the earth.
- Webster's Bible (WBS)
- My substance was not hid from thee when I was made in secret, [and] curiously formed in the lowest parts of the earth.
- Young's Literal Translation (YLT)
- My substance was not hid from Thee, When I was made in secret, Curiously wrought in the lower part of earth.
Read in context
- 13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
- 14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
- 15ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
- 16ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- 17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
Cross references
- Ecclesiastes 11:5 ಪ್ರಸಂಗಿ 11:5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- Psalm 139:13 ಕೀರ್ತನೆಗಳು 139:13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
- Job 10:8–11 ಯೋಬನು 10:8–11ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ. ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ? ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ? ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
- Psalm 63:9 ಕೀರ್ತನೆಗಳು 63:9ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.