Psalms · chapter 139 · verse 17
Psalm 139:17 in Kannada
ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
O devare, ninna aalochanegalu nanage eshto priyavaagive! Avugala sankhye eshto dodda daagide.
Psalm 139:17 in English
- King James Version (KJV)
- How precious also are thy thoughts unto me, O God! how great is the sum of them!
- World English Bible (WEB)
- How precious to me are your thoughts, God! How vast is their sum!
- American Standard Version (ASV)
- How precious also are thy thoughts unto me, O God! How great is the sum of them!
- Bible in Basic English (BBE)
- How dear are your thoughts to me, O God! how great is the number of them!
- Darby Translation (DBY)
- But how precious are thy thoughts unto me, O God! how great is the sum of them!
- Webster's Bible (WBS)
- How precious also are thy thoughts to me, O God! how great is the sum of them!
- Young's Literal Translation (YLT)
- And to me how precious have been Thy thoughts, O God, how great hath been their sum!
Read in context
- 15ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
- 16ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- 17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
- 18ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- 19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
Cross references
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Jeremiah 29:11 ಯೆರೆಮೀಯ 29:11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Psalm 92:5 ಕೀರ್ತನೆಗಳು 92:5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Ephesians 3:9–10 ಎಫೆಸದವರಿಗೆ 3:9–10ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Psalm 31:19 ಕೀರ್ತನೆಗಳು 31:19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- Proverbs 8:31 ಜ್ಞಾನೋಕ್ತಿಗಳು 8:31ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.