Psalms · chapter 139 · verse 18
Psalm 139:18 in Kannada
ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
Avugalannu lekkisidare maralu ginta hechchaagive; naanu echcharavaadaaga innoo ninna baliyalliye iddene.
Psalm 139:18 in English
- King James Version (KJV)
- [If] I should count them, they are more in number than the sand: when I awake, I am still with thee.
- World English Bible (WEB)
- If I would count them, they are more in number than the sand. When I wake up, I am still with you.
- American Standard Version (ASV)
- If I should count them, they are more in number than the sand: When I awake, I am still with thee.
- Bible in Basic English (BBE)
- If I made up their number, it would be more than the grains of sand; when I am awake, I am still with you.
- Darby Translation (DBY)
- [If] I would count them, they are more in number than the sand. When I awake, I am still with thee.
- Webster's Bible (WBS)
- [If] I should count them, they are more in number than the sand: when I awake, I am still with thee.
- Young's Literal Translation (YLT)
- I recount them! than the sand they are more, I have waked, and I am still with Thee.
Read in context
- 16ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- 17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
- 18ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- 19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
- 20ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.
Cross references
- Psalm 3:5 ಕೀರ್ತನೆಗಳು 3:5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Psalm 139:3 ಕೀರ್ತನೆಗಳು 139:3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Psalm 63:6–7 ಕೀರ್ತನೆಗಳು 63:6–7ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು. ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Psalm 16:8–11 ಕೀರ್ತನೆಗಳು 16:8–11ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.