Psalms · chapter 139 · verse 2
Psalm 139:2 in Kannada
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
Naanu kootu kolluvadannoo eluvadannoo neenu tilukondiddee; nanna aalochaneyannu dooradinda grahisi konddiddee;
Psalm 139:2 in English
- King James Version (KJV)
- Thou knowest my downsitting and mine uprising, thou understandest my thought afar off.
- World English Bible (WEB)
- You know my sitting down and my rising up. You perceive my thoughts from afar.
- American Standard Version (ASV)
- Thou knowest my downsitting and mine uprising; Thou understandest my thought afar off.
- Bible in Basic English (BBE)
- You have knowledge when I am seated and when I get up, you see my thoughts from far away.
- Darby Translation (DBY)
- Thou knowest my down-sitting and mine uprising, thou understandest my thought afar off;
- Webster's Bible (WBS)
- Thou knowest my down-sitting and my up rising, thou understandest my thought afar off.
- Young's Literal Translation (YLT)
- Thou — Thou hast known my sitting down, And my rising up, Thou hast attended to my thoughts from afar.
Read in context
- 1ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
- 2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- 3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- 4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
Cross references
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- 2 Kings 19:27 2 ಅರಸುಗಳು 19:27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
- Isaiah 37:28 ಯೆಶಾಯ 37:28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
- Psalm 94:11 ಕೀರ್ತನೆಗಳು 94:11ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
- Luke 9:47 ಲೂಕನು 9:47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Psalm 56:8 ಕೀರ್ತನೆಗಳು 56:8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
- Genesis 16:13 ಆದಿಕಾಂಡ 16:13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
- 2 Kings 6:12 2 ಅರಸುಗಳು 6:12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.