Psalms · chapter 139 · verse 22
Psalm 139:22 in Kannada
ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
Poorna dveshadinda avarannu naanu hagemaaduttene; avaru nanna shatrugalendu naanu enisuttene.
Psalm 139:22 in English
- King James Version (KJV)
- I hate them with perfect hatred: I count them mine enemies.
- World English Bible (WEB)
- I hate them with perfect hatred. They have become my enemies.
- American Standard Version (ASV)
- I hate them with perfect hatred: They are become mine enemies.
- Bible in Basic English (BBE)
- My hate for them is complete; my thoughts of them are as if they were making war on me.
- Darby Translation (DBY)
- I hate them with perfect hatred; I account them mine enemies.
- Webster's Bible (WBS)
- I hate them with perfect hatred: I count them my enemies.
- Young's Literal Translation (YLT)
- [With] perfect hatred I have hated them, Enemies they have become to me.
Read in context
- 20ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.
- 21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
- 22ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- 23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- 24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
Cross references
- Psalm 101:3–8 ಕೀರ್ತನೆಗಳು 101:3–8ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.