Psalms · chapter 139 · verse 24
Psalm 139:24 in Kannada
ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
Nannalli dushtata nada maarga unteno nodi nityavaada maargadalli nannannu nadisu.
Psalm 139:24 in English
- King James Version (KJV)
- And see if [there be any] wicked way in me, and lead me in the way everlasting.
- World English Bible (WEB)
- See if there is any wicked way in me, and lead me in the everlasting way.
- American Standard Version (ASV)
- And see if there be any wicked way in me, And lead me in the way everlasting.
- Bible in Basic English (BBE)
- See if there is any way of sorrow in me, and be my guide in the eternal way.
- Darby Translation (DBY)
- And see if there be any grievous way in me; and lead me in the way everlasting.
- Webster's Bible (WBS)
- And see if [there is any] wicked way in me, and lead me in the way everlasting.
- Young's Literal Translation (YLT)
- And see if a grievous way be in me, And lead me in a way age-during!
Read in context
- 22ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- 23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- 24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
Cross references
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Jeremiah 17:9–10 ಯೆರೆಮೀಯ 17:9–10ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು? ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- Psalm 5:8 ಕೀರ್ತನೆಗಳು 5:8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
- Proverbs 28:26 ಜ್ಞಾನೋಕ್ತಿಗಳು 28:26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Colossians 2:6 ಕೊಲೊಸ್ಸೆಯವರಿಗೆ 2:6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.