Psalms · chapter 139 · verse 5
Psalm 139:5 in Kannada
ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
Neenu hindeyoo mundeyoo nannannu suttikondu ninna kaiyannu nanna mele ittiddee.
Psalm 139:5 in English
- King James Version (KJV)
- Thou hast beset me behind and before, and laid thine hand upon me.
- World English Bible (WEB)
- You hem me in behind and before. You laid your hand on me.
- American Standard Version (ASV)
- Thou hast beset me behind and before, And laid thy hand upon me.
- Bible in Basic English (BBE)
- I am shut in by you on every side, and you have put your hand on me.
- Darby Translation (DBY)
- Thou hast beset me behind and before, and laid thy hand upon me.
- Webster's Bible (WBS)
- Thou hast beset me behind and before, and laid thy hand upon me.
- Young's Literal Translation (YLT)
- Behind and before Thou hast besieged me, And Thou dost place on me Thy hand.
Read in context
- 3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- 4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- 5ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
- 6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
Cross references
- Psalm 34:7 ಕೀರ್ತನೆಗಳು 34:7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Job 23:8–9 ಯೋಬನು 23:8–9ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ. ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
- Exodus 24:11 ವಿಮೋಚನಕಾಂಡ 24:11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- Job 9:33 ಯೋಬನು 9:33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.