Psalms · chapter 139 · verse 7
Psalm 139:7 in Kannada
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
Naanu ninna aatmakke tappisikondu ellige hogali? Ninna sannidhiyinda tappisikondu ellige odali?
Psalm 139:7 in English
- King James Version (KJV)
- Whither shall I go from thy spirit? or whither shall I flee from thy presence?
- World English Bible (WEB)
- Where could I go from your Spirit? Or where could I flee from your presence?
- American Standard Version (ASV)
- Whither shall I go from thy Spirit? Or whither shall I flee from thy presence?
- Bible in Basic English (BBE)
- Where may I go from your spirit? how may I go in flight from you?
- Darby Translation (DBY)
- Whither shall I go from thy Spirit? and whither flee from thy presence?
- Webster's Bible (WBS)
- Whither shall I go from thy spirit? or whither shall I flee from thy presence?
- Young's Literal Translation (YLT)
- Whither do I go from Thy Spirit? And whither from Thy face do I flee?
Read in context
- 5ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
- 6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
- 8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
- 9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
Cross references
- Jeremiah 23:23–24 ಯೆರೆಮೀಯ 23:23–24ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Jonah 1:10 ಯೋನ 1:10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.