Psalms · chapter 139 · verse 8
Psalm 139:8 in Kannada
ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
Naanu aakaashakke erihodare neenu alli iddee; paataaladalli nanna haasigeyannu maadikondare ago, neenu alli iddee.
Psalm 139:8 in English
- King James Version (KJV)
- If I ascend up into heaven, thou [art] there: if I make my bed in hell, behold, thou [art there].
- World English Bible (WEB)
- If I ascend up into heaven, you are there. If I make my bed in Sheol, behold, you are there!
- American Standard Version (ASV)
- If I ascend up into heaven, thou art there: If I make my bed in Sheol, behold, thou art there.
- Bible in Basic English (BBE)
- If I go up to heaven, you are there: or if I make my bed in the underworld, you are there.
- Darby Translation (DBY)
- If I ascend up into the heavens thou art there; or if I make my bed in Sheol, behold, thou [art there];
- Webster's Bible (WBS)
- If I ascend into heaven, thou [art] there: if I make my bed in hell, behold, thou [art there] .
- Young's Literal Translation (YLT)
- If I ascend the heavens — there Thou [art], And spread out a couch in Sheol, lo, Thee!
Read in context
- 6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
- 8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
- 9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
- 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
Cross references
- Amos 9:2–4 ಆಮೋಸ 9:2–4ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Jonah 2:2 ಯೋನ 2:2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- Job 34:21–22 ಯೋಬನು 34:21–22ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Proverbs 15:11 ಜ್ಞಾನೋಕ್ತಿಗಳು 15:11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- Job 26:6 ಯೋಬನು 26:6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.