Psalms · chapter 139 · verse 9
Psalm 139:9 in Kannada
ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
Udayada rekkegalannu kattikondu samudrada kattakadeyalli vaasamaadidare
Psalm 139:9 in English
- King James Version (KJV)
- [If] I take the wings of the morning, [and] dwell in the uttermost parts of the sea;
- World English Bible (WEB)
- If I take the wings of the dawn, and settle in the uttermost parts of the sea,
- American Standard Version (ASV)
- If I take the wings of the morning, And dwell in the uttermost parts of the sea;
- Bible in Basic English (BBE)
- If I take the wings of the morning, and go to the farthest parts of the sea;
- Darby Translation (DBY)
- [If] I take the wings of the dawn [and] dwell in the uttermost parts of the sea,
- Webster's Bible (WBS)
- [If] I take the wings of the morning, [and] dwell in the uttermost parts of the sea;
- Young's Literal Translation (YLT)
- I take the wings of morning, I dwell in the uttermost part of the sea,
Read in context
- 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
- 8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
- 9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
- 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- 11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
Cross references
- Psalm 19:6 ಕೀರ್ತನೆಗಳು 19:6ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Psalm 74:16–17 ಕೀರ್ತನೆಗಳು 74:16–17ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.