Psalms · chapter 14 · verse 2
Psalm 14:2 in Kannada
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
Devarannu hudukuva buddhivantanu iddaano endu noduvadakke kartanu aakaashadinda manushyana makkala mele kannittanu.
Psalm 14:2 in English
- King James Version (KJV)
- The LORD looked down from heaven upon the children of men, to see if there were any that did understand, [and] seek God.
- World English Bible (WEB)
- The LORD looked down from heaven on the children of men, to see if there were any who understood, who sought after God.
- American Standard Version (ASV)
- Jehovah looked down from heaven upon the children of men, To see if there were any that did understand, That did seek after God.
- Bible in Basic English (BBE)
- The Lord was looking down from heaven on the children of men, to see if there were any who had wisdom, searching after God.
- Darby Translation (DBY)
- Jehovah looked down from the heavens upon the children of men, to see if there were any that did understand, that did seek God.
- Webster's Bible (WBS)
- The LORD looked down from heaven upon the children of men, to see if there were any that did understand, [and] seek God.
- Young's Literal Translation (YLT)
- Jehovah from the heavens Hath looked on the sons of men, To see if there is a wise one — seeking God.
Read in context
- 1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- 2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- 3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- 4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
Cross references
- Romans 3:11 ರೋಮಾಪುರದವರಿಗೆ 3:11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
- Psalm 33:13–14 ಕೀರ್ತನೆಗಳು 33:13–14ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ. ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Psalm 102:19–20 ಕೀರ್ತನೆಗಳು 102:19–20ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Genesis 6:12 ಆದಿಕಾಂಡ 6:12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Daniel 12:10 ದಾನಿಯೇಲನು 12:10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- 2 Chronicles 19:3 2 ಪೂರ್ವಕಾಲವೃತ್ತಾಂತ 19:3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Proverbs 9:16 ಜ್ಞಾನೋಕ್ತಿಗಳು 9:16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?