Psalms · chapter 14 · verse 5
Psalm 14:5 in Kannada
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
Alli avaru bhayabhraanta raadaru; yaakandare devaru neetivantara santati yalli iddaane.
Psalm 14:5 in English
- King James Version (KJV)
- There were they in great fear: for God [is] in the generation of the righteous.
- World English Bible (WEB)
- There they were in great fear, for God is in the generation of the righteous.
- American Standard Version (ASV)
- There were they in great fear; For God is in the generation of the righteous.
- Bible in Basic English (BBE)
- Then were they in great fear: for God is in the generation of the upright.
- Darby Translation (DBY)
- There were they in great fear; for God is in the generation of the righteous.
- Webster's Bible (WBS)
- There were they in great fear: for God [is] in the generation of the righteous.
- Young's Literal Translation (YLT)
- There they have feared a fear, For God [is] in the generation of the righteous.
Read in context
- 3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- 4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- 5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- 6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- 7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
Cross references
- Psalm 112:2 ಕೀರ್ತನೆಗಳು 112:2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- Psalm 73:15 ಕೀರ್ತನೆಗಳು 73:15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Psalm 24:6 ಕೀರ್ತನೆಗಳು 24:6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Psalm 53:5 ಕೀರ್ತನೆಗಳು 53:5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Proverbs 1:26–27 ಜ್ಞಾನೋಕ್ತಿಗಳು 1:26–27ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Exodus 15:16 ವಿಮೋಚನಕಾಂಡ 15:16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.