Psalms · chapter 14 · verse 6
Psalm 14:6 in Kannada
ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
Kartanu badavana aashrayavaagiru vadarinda neevu avana aalochaneyannu naachike padisiddeeri.cheeyonininda israayelina rakshaneyu barali; kartanu tanna janarannu sereyinda tirigi baramaaduvaaga yaakobanu ullaasi suvanu, israayelanu santoshisuvanu.
Psalm 14:6 in English
- King James Version (KJV)
- Ye have shamed the counsel of the poor, because the LORD [is] his refuge.
- World English Bible (WEB)
- You frustrate the plan of the poor, because the LORD is his refuge.
- American Standard Version (ASV)
- Ye put to shame the counsel of the poor, Because Jehovah is his refuge.
- Bible in Basic English (BBE)
- You have put to shame the thoughts of the poor, but the Lord is his support.
- Darby Translation (DBY)
- Ye have shamed the counsel of the afflicted, because Jehovah [was] his refuge.
- Webster's Bible (WBS)
- Ye have shamed the counsel of the poor, because the LORD [is] his refuge.
- Young's Literal Translation (YLT)
- The counsel of the poor ye cause to stink, Because Jehovah [is] his refuge.
Read in context
- 4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- 5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- 6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- 7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
Cross references
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 4:2 ಕೀರ್ತನೆಗಳು 4:2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Nehemiah 4:2–4 ನೆಹೆಮೀಯ 4:2–4ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- Ezekiel 35:10 ಯೆಹೆಜ್ಕೇಲನು 35:10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Isaiah 37:10–11 ಯೆಶಾಯ 37:10–11ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು; ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
- Psalm 22:7–8 ಕೀರ್ತನೆಗಳು 22:7–8ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.