Psalms · chapter 140 · verse 1
Psalm 140:1 in Kannada
ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
O kartane, kedukarinda nannannu bidisu; balaatkaarigalinda tappisi nannannu kaapaadu.
Psalm 140:1 in English
- King James Version (KJV)
- To the chief Musician, A Psalm of David. Deliver me, O LORD, from the evil man: preserve me from the violent man;
- World English Bible (WEB)
- For the Chief Musician. A Psalm by David. Deliver me, LORD, from evil men. Preserve me from violent men:
- American Standard Version (ASV)
- For the Chief Musician. A Psalm of David. Deliver me, O Jehovah, from the evil man; Preserve me from the violent man:
- Bible in Basic English (BBE)
- To the chief music-maker. A Psalm. Of David. O Lord, take me out of the power of the evil man; keep me safe from the violent man:
- Darby Translation (DBY)
- To the chief Musician. A Psalm of David. Free me, O Jehovah, from the evil man; preserve me from the violent man:
- Webster's Bible (WBS)
- To the chief Musician, A Psalm of David. Deliver me, O LORD, from the evil man: preserve me from the violent man;
- Young's Literal Translation (YLT)
- To the Overseer. — A Psalm of David. Deliver me, O Jehovah, from an evil man, From one of violence Thou keepest me.
Read in context
- 1ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
- 2ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
- 3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
Cross references
- Psalm 18:48 ಕೀರ್ತನೆಗಳು 18:48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
- Psalm 71:4 ಕೀರ್ತನೆಗಳು 71:4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- Psalm 140:4 ಕೀರ್ತನೆಗಳು 140:4ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
- Habakkuk 1:2–3 ಹಬಕ್ಕೂಕ 1:2–3ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ. ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
- Psalm 140:11 ಕೀರ್ತನೆಗಳು 140:11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Psalm 59:1–3 ಕೀರ್ತನೆಗಳು 59:1–3ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.