Psalms · chapter 140 · verse 10
Psalm 140:10 in Kannada
ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
Uri kendagalu avara mele beelali; benkiyalliyoo avaru elalaarada haage kuniyalliyoo aatanu avarannu kedavali.
Psalm 140:10 in English
- King James Version (KJV)
- Let burning coals fall upon them: let them be cast into the fire; into deep pits, that they rise not up again.
- World English Bible (WEB)
- Let burning coals fall on them. Let them be thrown into the fire, into miry pits, from where they never rise.
- American Standard Version (ASV)
- Let burning coals fall upon them: Let them be cast into the fire, Into deep pits, whence they shall not rise.
- Bible in Basic English (BBE)
- Let burning flames come down on them: let them be put into the fire, and into deep waters, so that they may not get up again.
- Darby Translation (DBY)
- Let burning coals fall on them; let them be cast into the fire; into deep waters, that they rise not up again.
- Webster's Bible (WBS)
- Let burning coals fall upon them: let them be cast into the fire; into deep pits, that they rise not again.
- Young's Literal Translation (YLT)
- They cause to fall on themselves burning coals, Into fire He doth cast them, Into deep pits — they arise not.
Read in context
- 8ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
- 9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- 10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- 11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- 12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
Cross references
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Psalm 21:9 ಕೀರ್ತನೆಗಳು 21:9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Matthew 13:50 ಮತ್ತಾಯನು 13:50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Exodus 9:23–24 ವಿಮೋಚನಕಾಂಡ 9:23–24ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Proverbs 28:10 ಜ್ಞಾನೋಕ್ತಿಗಳು 28:10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- Matthew 13:42 ಮತ್ತಾಯನು 13:42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Revelation 16:8–9 ಪ್ರಕಟನೆ 16:8–9ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- Psalm 18:13–14 ಕೀರ್ತನೆಗಳು 18:13–14ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.