Psalms · chapter 140 · verse 11
Psalm 140:11 in Kannada
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
Kettaddannu maatanaaduvavanu bhoomi yalli sthiravaagadirali; balaatkaariyannu kedavu vadakke kedu avanannu beteyaaduvadu.
Psalm 140:11 in English
- King James Version (KJV)
- Let not an evil speaker be established in the earth: evil shall hunt the violent man to overthrow [him].
- World English Bible (WEB)
- An evil speaker won’t be established on the earth. Evil will hunt the violent man to overthrow him.
- American Standard Version (ASV)
- An evil speaker shall not be established in the earth: Evil shall hunt the violent man to overthrow him.
- Bible in Basic English (BBE)
- Let not a man of evil tongue be safe on earth: let destruction overtake the violent man with blow on blow.
- Darby Translation (DBY)
- Let not the man of [evil] tongue be established in the earth: evil shall hunt the man of violence to [his] ruin.
- Webster's Bible (WBS)
- Let not an evil speaker be established on the earth: evil shall hunt the violent man to overthrow [him] .
- Young's Literal Translation (YLT)
- A talkative man is not established in the earth, One of violence — evil hunteth to overflowing.
Read in context
- 9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- 10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- 11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- 12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- 13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
Cross references
- Psalm 34:21 ಕೀರ್ತನೆಗಳು 34:21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Proverbs 17:20 ಜ್ಞಾನೋಕ್ತಿಗಳು 17:20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Proverbs 13:21 ಜ್ಞಾನೋಕ್ತಿಗಳು 13:21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Psalm 7:14–16 ಕೀರ್ತನೆಗಳು 7:14–16ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Psalm 12:3–4 ಕೀರ್ತನೆಗಳು 12:3–4ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು. ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.