Psalms · chapter 140 · verse 4
Psalm 140:4 in Kannada
ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
O kartane, dushtana kaigalige nannannu tappisi kaapaadu; balaatkaariyinda nannannu tappisi kaayi; naanu edavi beelabekendu yochisuttaare.
Psalm 140:4 in English
- King James Version (KJV)
- Keep me, O LORD, from the hands of the wicked; preserve me from the violent man; who have purposed to overthrow my goings.
- World English Bible (WEB)
- LORD, keep me from the hands of the wicked. Preserve me from the violent men who have determined to trip my feet.
- American Standard Version (ASV)
- Keep me, O Jehovah, from the hands of the wicked; Preserve me from the violent man: Who have purposed to thrust aside my steps.
- Bible in Basic English (BBE)
- O Lord, take me out of the hands of sinners; keep me safe from the violent man: for they are designing my downfall.
- Darby Translation (DBY)
- Keep me, O Jehovah, from the hands of the wicked [man], preserve me from the violent man, who devise to overthrow my steps.
- Webster's Bible (WBS)
- Keep me, O LORD, from the hands of the wicked; preserve me from the violent man; who have purposed to overthrow my goings.
- Young's Literal Translation (YLT)
- Preserve me, Jehovah, from the hands of the wicked, From one of violence Thou keepest me, Who have devised to overthrow my steps.
Read in context
- 2ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
- 3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- 4ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
- 5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- 6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
Cross references
- Psalm 36:11 ಕೀರ್ತನೆಗಳು 36:11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- Psalm 71:4 ಕೀರ್ತನೆಗಳು 71:4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Psalm 55:1–3 ಕೀರ್ತನೆಗಳು 55:1–3ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- Psalm 17:8–9 ಕೀರ್ತನೆಗಳು 17:8–9ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
- Psalm 37:32–40 ಕೀರ್ತನೆಗಳು 37:32–40ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ. ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ. ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ. ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು. ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Proverbs 18:5 ಜ್ಞಾನೋಕ್ತಿಗಳು 18:5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.