Psalms · chapter 140 · verse 9
Psalm 140:9 in Kannada
ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
Nanna suttaliruvavara vishavoo avara tutigala kaatavoo avarannu muchchali.
Psalm 140:9 in English
- King James Version (KJV)
- [As for] the head of those that compass me about, let the mischief of their own lips cover them.
- World English Bible (WEB)
- As for the head of those who surround me, let the mischief of their own lips cover them.
- American Standard Version (ASV)
- As for the head of those that compass me about, Let the mischief of their own lips cover them.
- Bible in Basic English (BBE)
- As for those who come round me, let their heads be covered by the evil of their lips.
- Darby Translation (DBY)
- [As for] the head of those that encompass me, let the mischief of their own lips cover them.
- Webster's Bible (WBS)
- [As for] the head of those that encompass me, let the mischief of their own lips cover them.
- Young's Literal Translation (YLT)
- The chief of my surrounders, The perverseness of their lips covereth them.
Read in context
- 7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
- 8ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
- 9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- 10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- 11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
Cross references
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 18:7 ಜ್ಞಾನೋಕ್ತಿಗಳು 18:7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Psalm 94:23 ಕೀರ್ತನೆಗಳು 94:23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Proverbs 10:6 ಜ್ಞಾನೋಕ್ತಿಗಳು 10:6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- Proverbs 10:11 ಜ್ಞಾನೋಕ್ತಿಗಳು 10:11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Esther 5:14 ಎಸ್ತೇರಳು 5:14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.