Psalms · chapter 141 · verse 10
Psalm 141:10 in Kannada
ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Naanu tappisikondu hoguvashtaralli dushtaru tamma balegalalli beelali.
Psalm 141:10 in English
- King James Version (KJV)
- Let the wicked fall into their own nets, whilst that I withal escape.
- World English Bible (WEB)
- Let the wicked fall together into their own nets while I pass by.
- American Standard Version (ASV)
- Let the wicked fall into their own nets, Whilst that I withal escape.
- Bible in Basic English (BBE)
- Let the sinners be taken in the nets which they themselves have put down, while I go free.
- Darby Translation (DBY)
- Let the wicked fall into their own nets, whilst that I withal pass over.
- Webster's Bible (WBS)
- Let the wicked fall into their own nets, whilst I escape.
- Young's Literal Translation (YLT)
- The wicked fall in their nets together, till I pass over!
Read in context
- 8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
- 9ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- 10ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Cross references
- Psalm 35:8 ಕೀರ್ತನೆಗಳು 35:8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- Psalm 140:9 ಕೀರ್ತನೆಗಳು 140:9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Psalm 64:7–8 ಕೀರ್ತನೆಗಳು 64:7–8ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು. ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Proverbs 11:8 ಜ್ಞಾನೋಕ್ತಿಗಳು 11:8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- Psalm 37:14–15 ಕೀರ್ತನೆಗಳು 37:14–15ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.