Skip to content
ThuthiThuthiThuthi
Psalms · chapter 141 · verse 3

Psalm 141:3 in Kannada

ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ

O kartane, nanna baayige kaava lidu; nanna tutigala kadavannu kaayi. Aparaadha maaduva manushyara sangada dushtatvadinda karmagalannu nadisuva ketta kaaryakke

Psalm 141:3 in English

King James Version (KJV)
Set a watch, O LORD, before my mouth; keep the door of my lips.
World English Bible (WEB)
Set a watch, LORD, before my mouth. Keep the door of my lips.
American Standard Version (ASV)
Set a watch, O Jehovah, before my mouth; Keep the door of my lips.
Bible in Basic English (BBE)
O Lord, keep a watch over my mouth; keep the door of my lips.
Darby Translation (DBY)
Set a watch, O Jehovah, before my mouth; keep the door of my lips.
Webster's Bible (WBS)
Set a watch, O LORD, before my mouth; keep the door of my lips.
Young's Literal Translation (YLT)
Set, O Jehovah, a watch for my mouth, Watch Thou over the door of my lips.

Read in context

  1. 1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
  2. 2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
  3. 3ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
  4. 4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
  5. 5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
Read all of Psalm 141

Cross references

Original words (Hebrew)

Psalm 141:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.