Psalms · chapter 141 · verse 4
Psalm 141:4 in Kannada
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
Nanna hrudayavannu laalisade maadu; avara savi ootagalannu naanu unnuvadilla.
Psalm 141:4 in English
- King James Version (KJV)
- Incline not my heart to [any] evil thing, to practise wicked works with men that work iniquity: and let me not eat of their dainties.
- World English Bible (WEB)
- Don’t incline my heart to any evil thing, to practice deeds of wickedness with men who work iniquity. Don’t let me eat of their delicacies.
- American Standard Version (ASV)
- Incline not my heart to any evil thing, To practise deeds of wickedness With men that work iniquity: And let me not eat of their dainties.
- Bible in Basic English (BBE)
- Keep my heart from desiring any evil thing, or from taking part in the sins of the evil-doers with men who do wrong: and let me have no part in their good things.
- Darby Translation (DBY)
- Incline not my heart to any evil thing, to practise deeds of wickedness with men that are workers of iniquity; and let me not eat of their dainties.
- Webster's Bible (WBS)
- Incline not my heart to [any] evil thing, to practice wicked works with men that work iniquity: and let me not eat of their dainties.
- Young's Literal Translation (YLT)
- Incline not my heart to an evil thing, To do habitually actions in wickedness, With men working iniquity, Yea, I eat not of their pleasant things.
Read in context
- 2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- 3ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
- 4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
- 5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- 6ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
Cross references
- Psalm 119:36 ಕೀರ್ತನೆಗಳು 119:36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 1 Kings 8:58 1 ಅರಸುಗಳು 8:58ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
- James 1:13 ಯಾಕೋಬನು 1:13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
- Daniel 1:5–8 ದಾನಿಯೇಲನು 1:5–8ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು. ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು. ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು. ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.