Skip to content
ThuthiThuthiThuthi
Psalms · chapter 141 · verse 6

Psalm 141:6 in Kannada

ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.

Avara nyaayaa dhipatigalu bandeya sthalagalalli kedavalpaduvaaga avaru nanna maatugalannu keluvaru; avu sihiyaagive.

Psalm 141:6 in English

King James Version (KJV)
When their judges are overthrown in stony places, they shall hear my words; for they are sweet.
World English Bible (WEB)
Their judges are thrown down by the sides of the rock. They will hear my words, for they are well spoken.
American Standard Version (ASV)
Their judges are thrown down by the sides of the rock; And they shall hear my words; for they are sweet.
Bible in Basic English (BBE)
When destruction comes to their judges by the side of the rock, they will give ear to my words, for they are sweet.
Darby Translation (DBY)
When their judges are thrown down from the rocks, they shall hear my words, for they are sweet.
Webster's Bible (WBS)
When their judges are overthrown in stony places, they shall hear my words; for they are sweet.
Young's Literal Translation (YLT)
Their judges have been released by the sides of a rock, And they have heard my sayings, For they have been pleasant.

Read in context

  1. 4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
  2. 5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
  3. 6ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
  4. 7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
  5. 8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
Read all of Psalm 141

Cross references

Original words (Hebrew)

Psalm 141:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.