Psalms · chapter 141 · verse 7
Psalm 141:7 in Kannada
ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
Bhoomiyalli maravannu kadidu seeluvavana haage namma elubugalu samaadhiya baayiya hattira chaduri ave.
Psalm 141:7 in English
- King James Version (KJV)
- Our bones are scattered at the grave’s mouth, as when one cutteth and cleaveth [wood] upon the earth.
- World English Bible (WEB)
- “As when one plows and breaks up the earth, our bones are scattered at the mouth of Sheol.”
- American Standard Version (ASV)
- As when one ploweth and cleaveth the earth, Our bones are scattered at the mouth of Sheol.
- Bible in Basic English (BBE)
- Our bones are broken up at the mouth of the underworld, as the earth is broken by the plough.
- Darby Translation (DBY)
- Our bones are scattered at the mouth of Sheol, as when one cutteth and cleaveth [wood] upon the earth.
- Webster's Bible (WBS)
- Our bones are scattered at the grave's mouth, as when one cutteth and cleaveth [wood] upon the earth.
- Young's Literal Translation (YLT)
- As one tilling and ripping up in the land, Have our bones been scattered at the command of Saul.
Read in context
- 5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- 6ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
- 7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
- 8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
- 9ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Cross references
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- Psalm 53:5 ಕೀರ್ತನೆಗಳು 53:5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Psalm 44:22 ಕೀರ್ತನೆಗಳು 44:22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
- Revelation 11:8–9 ಪ್ರಕಟನೆ 11:8–9ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- Hebrews 11:37 ಇಬ್ರಿಯರಿಗೆ 11:37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.