Psalms · chapter 141 · verse 9
Psalm 141:9 in Kannada
ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Avaru nanage oddida urli nindaloo aparaadhigala nenugalindaloo nannannu kaapaadu.naanu tappisikondu hoguvashtaralli dushtaru tamma balegalalli beelali.
Psalm 141:9 in English
- King James Version (KJV)
- Keep me from the snares [which] they have laid for me, and the gins of the workers of iniquity.
- World English Bible (WEB)
- Keep me from the snare which they have laid for me, from the traps of the workers of iniquity.
- American Standard Version (ASV)
- Keep me from the snare which they have laid for me, And from the gins of the workers of iniquity.
- Bible in Basic English (BBE)
- Keep me from the net which they have put down for me, and from the designs of the workers of evil.
- Darby Translation (DBY)
- Keep me from the snare which they have laid for me, and from the traps of the workers of iniquity.
- Webster's Bible (WBS)
- Keep me from the snare [which] they have laid for me, and the gins of the workers of iniquity.
- Young's Literal Translation (YLT)
- Keep me from the gin they laid for me, Even snares of workers of iniquity.
Read in context
- 7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
- 8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
- 9ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- 10ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Cross references
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Psalm 119:110 ಕೀರ್ತನೆಗಳು 119:110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
- Proverbs 13:14 ಜ್ಞಾನೋಕ್ತಿಗಳು 13:14ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Jeremiah 18:22 ಯೆರೆಮೀಯ 18:22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.