Psalms · chapter 142 · verse 1
Psalm 142:1 in Kannada
ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
Nanna svaravetti kartanige moreyittiddene svaravetti nanna kartanige vijnyaapane maadiddene.
Psalm 142:1 in English
- King James Version (KJV)
- Maschil of David; A Prayer when he was in the cave. I cried unto the LORD with my voice; with my voice unto the LORD did I make my supplication.
- World English Bible (WEB)
- A contemplation by David, when he was in the cave. A Prayer. I cry with my voice to the LORD. With my voice, I ask the LORD for mercy.
- American Standard Version (ASV)
- Maschil of David, when he was in the cave; a Prayer. I cry with my voice unto Jehovah; With my voice unto Jehovah do I make supplication.
- Bible in Basic English (BBE)
- Maschil. Of David. A prayer when he was in the hole of the rock. The sound of my cry went up to the Lord; with my voice I made my prayer for grace to the Lord.
- Darby Translation (DBY)
- An instruction of David; when he was in the cave: a prayer. I cry unto Jehovah with my voice: with my voice unto Jehovah do I make supplication.
- Webster's Bible (WBS)
- Maschil of David; a prayer when he was in the cave. I cried to the LORD with my voice; with my voice to the LORD I made my supplication.
- Young's Literal Translation (YLT)
- An Instruction of David, a Prayer when he is in the cave. My voice [is] unto Jehovah, I cry, My voice [is] unto Jehovah, I entreat grace.
Read in context
- 1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
- 2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- 3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
Cross references
- Psalm 30:8 ಕೀರ್ತನೆಗಳು 30:8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 141:1 ಕೀರ್ತನೆಗಳು 141:1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
- 1 Samuel 24:3 1 ಸಮುವೇಲನು 24:3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Psalm 77:1–2 ಕೀರ್ತನೆಗಳು 77:1–2ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು. ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- Psalm 54:1 ಕೀರ್ತನೆಗಳು 54:1ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
- Psalm 32:1 ಕೀರ್ತನೆಗಳು 32:1ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 1 Samuel 22:1–2 1 ಸಮುವೇಲನು 22:1–2ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು. ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.