Skip to content
ThuthiThuthiThuthi
Psalms · chapter 142 · verse 3

Psalm 142:3 in Kannada

ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.

Nanna aatmavu nannalli kundi hodaaga neenu nanna daariyannu tilukondiddee; naanu nadeyuva daariyalli guptavaagi nanage urlannu oddiddaare.

Psalm 142:3 in English

King James Version (KJV)
When my spirit was overwhelmed within me, then thou knewest my path. In the way wherein I walked have they privily laid a snare for me.
World English Bible (WEB)
When my spirit was overwhelmed within me, you knew my route. On the path in which I walk, they have hidden a snare for me.
American Standard Version (ASV)
When my spirit was overwhelmed within me, Thou knewest my path. In the way wherein I walk Have they hidden a snare for me.
Bible in Basic English (BBE)
When my spirit is overcome, your eyes are on my goings; nets have been secretly placed in the way in which I go.
Darby Translation (DBY)
When my spirit was overwhelmed within me, then thou knewest my path. In the way wherein I walked have they hidden a snare for me.
Webster's Bible (WBS)
When my spirit was overwhelmed within me, then thou knewest my path. In the way in which I walked have they privily laid a snare for me.
Young's Literal Translation (YLT)
When my spirit hath been feeble in me, Then Thou hast known my path; In the way [in] which I walk, They have hid a snare for me.

Read in context

  1. 1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
  2. 2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
  3. 3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
  4. 4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
  5. 5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
Read all of Psalm 142

Cross references

Original words (Hebrew)

Psalm 142:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.